ಬಾರ್ ಡ್ಯಾನ್ಸರ್, ವಿಷಕನ್ಯೆ, ಜರ್ಸಿಹಸು; ಬಿಜೆಪಿಗರಿಂದ ನಿಂದನೆಗೆ ಒಳಗಾಗುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ| ಆಕೆ ಮಾಡಿದ ಅಪರಾದವಾದರೂ ಏನು?
ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಕರೆದಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ‘ಯತ್ನಾಳರ ವಿಷಕನ್ಯೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅನುಮೋದನೆ ಇರಬಹುದೇನೋ, ಅವರದ್ದೂ ಇದೇ ಮನಸ್ಥಿತಿಯಲ್ಲವೇ. ಕಾಂಗ್ರೆಸ್ಸಿನ ವಿಧವೆ, ಜರ್ಸಿ ಹಸು, ವಿಷಕನ್ಯೆ, […]










