ದೇಶ-ವಿದೇಶ

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!?

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ ಪತನವಾಗಿದೆ ಎಂದು ತಿಳಿದುಬಂದಿದೆ. ಅಹಮದಾಬಾದ್ ನಿಂದ ಏರ್ ಇಂಡಿಯಾನಾ ವಿಮಾನ ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕಾಪ್ ಆದ ಕೆಲವೇ ಕ್ಷಣದಲ್ಲಿ ಪತನವಾಗಿದೆ. ಗಾಯಾಳುಗಳನ್ನು ಅಹ್ಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ಪೋರ್ಟ್ ಬಳಿ ವಿಮಾನ ಹೊತ್ತಿ ಉರಿಯುತ್ತಿದೆ. ವಿಮಾನದಲ್ಲಿ 133 ಪ್ರಯಾಣಿಕರು ಇರುವ ಮಾಹಿತಿ ಇದೆ. ವಿಮಾನದಲ್ಲಿ ಸಿಬ್ಬಂದಿಗಳು […]

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!? Read More »

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಅಮೆಜಾನ್ ಮೂಲಕ OnePlus 13s ಸ್ಮಾರ್ಟ್ಫೋನ್ ಇಂದು ತನ್ನ ಮೊದಲ ಮಾರಾಟವನ್ನು ಮಧ್ಯಾಹ್ನ 12 ಗಂಟೆಯಿಂದ ಶುರುವಾಗಲಿದೆ. ಈ ಹೊಸ ಕಾಂಪ್ಯಾಕ್ಟ್ OnePlus ಸ್ಮಾರ್ಟ್‌ಫೋನ್ ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಇ-ಕಾಮರ್ಸ್ ದೈತ್ಯ ಅಮೆಜಾನ್ ಸೇರಿದಂತೆ ಎಲ್ಲಾ ಆನ್‌ಲೈನ್ ಮತ್ತು ಆಫ್‌ಲೈನ್ ಅಂಗಡಿಗಳಲ್ಲಿ ಮಧ್ಯಾಹ್ನದಿಂದ ಖರೀದಿಗೆ ಲಭ್ಯವಿರುತ್ತದೆ. ಈ OnePlus 13s ಸ್ಮಾರ್ಟ್ಫೋನ್ ಬರೋಬ್ಬರಿ 12GB RAM ಮತ್ತು ಅನೇಕ ಇಂಟ್ರೆಸ್ಟಿಂಗ್ ಮತ್ತು ಪವರ್ಫುಲ್ ಫೀಚರ್ಗಳಿಂದ ತುಂಬಿದೆ. ಸ್ಮಾರ್ಟ್ಫೋನ್ ಮೊದಲ ಮಾರಾಟವನ್ನು ಆಚರಿಸಲು ಕಂಪನಿಯು

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್ Read More »

ಥಾಯ್ ಸುಂದರಿ ಓಪಲ್ ಸುಚಾತ ಮಿಸ್ ವಲ್ಡ್ 2025

ಸಮಗ್ರ ನ್ಯೂಸ್: ಹೈದರಾಬಾದ್‌ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಓಪಲ್ ಸುಚಾತ ಮಿಸ್ ವರ್ಲ್ಡ್ ಆಗಿ ಹೊರಹೊಮ್ಮಿದ್ದಾರೆ. ಥೈಲ್ಯಾಂಡ್‌ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಜೇತರಾಗುವ ಮೂಲಕ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್‌ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ

ಥಾಯ್ ಸುಂದರಿ ಓಪಲ್ ಸುಚಾತ ಮಿಸ್ ವಲ್ಡ್ 2025 Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ Read More »

ಆಭರಣ ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್| ಇನ್ಮುಂದೆ ಬಡ್ಡಿ ಕಟ್ಟಿ‌ ರಿನೀವಲ್ ಮಾಡಲಾಗದು!!

ಸಮಗ್ರ ನ್ಯೂಸ್: ಚಿನ್ನಾಭರಣ ಸಾಲದ ನಿಯಮ ಈಗ ಹೊರೆಯಾಗಿ ಪರಿಣಮಿಸಿದೆ. ವಾಯಿದೆ ಮುಕ್ತಾಯದ ನಂತರ ಅಸಲು ಪಾವತಿ ಕಡ್ಡಾಯ ಮಾಡಲಾಗಿದೆ. ಬ್ಯಾಂಕುಗಳಲ್ಲಿ ಪಡೆದುಕೊಳ್ಳುವ ಚಿನ್ನಾಭರಣ ಸಾಲವನ್ನು ನಿಗದಿತ ಅವಧಿಯ ಕೊನೆಗೆ ಬಡ್ಡಿ ಮಾತ್ರ ಪಾವತಿಸಿ ಗ್ರಾಹಕರು ನವೀಕರಿಸುತ್ತಿದ್ದರು. ಆದರೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ಹೊರಡಿಸಿದ ಸುತ್ತೋಲೆ ಸಾಲಗಾರರಿಗೆ ಹೊರೆಯಾಗಿ ಪರಿಣಮಿಸಿದೆ. ಬಡ್ಡಿಯನ್ನಷ್ಟೇ ಪಾವತಿಸಿ ಸಾಲ ನವೀಕರಿಸುವಂತಿಲ್ಲ ಎಂದು ಆರ್.ಬಿ.ಐ. ಬ್ಯಾಂಕುಗಳಿಗೆ ತಾಕೀತು ಮಾಡಿದೆ. ಸಾಲ ಪಡೆದವರು ಬಡ್ಡಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ಸಾಲದ ಅಸಲು

ಆಭರಣ ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್| ಇನ್ಮುಂದೆ ಬಡ್ಡಿ ಕಟ್ಟಿ‌ ರಿನೀವಲ್ ಮಾಡಲಾಗದು!! Read More »

ಕನ್ನಡದ ಹಿರಿಯ ಸಾಹಿತಿ ಬಾನು ಮುಷ್ತಾಕ್ ರ ”ಹಾರ್ಟ್ ಲ್ಯಾಂಪ್” ಕೃತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರ ಸಣ್ಣ ಕಥಾ ಸಂಕಲನ ‘ಹಾರ್ಟ್ ಲ್ಯಾಂಪ್’ ಕೃತಿಯು 2025ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದಿತ ಕಾದಂಬರಿ ವಿಭಾಗದ ಅಡಿಯಲ್ಲಿ ಈ ಗೌರವಕ್ಕೆ ಭಾಜನವಾಗಿದ್ದು, ಈ ಪ್ರಶಸ್ತಿಯನ್ನು ಪಡೆದ ಮೊದಲ ಸಣ್ಣ ಕಥೆಯಾಗಿದೆ. ಮುಷ್ತಾಕ್ ಅವರ ಹಾರ್ಟ್​ ಲ್ಯಾಂಪ್​ ಕೃತಿಯು ದಕ್ಷಿಣ ಭಾರತದ ಪಿತೃಪ್ರಧಾನ ಸಮುದಾಯಗಳಲ್ಲಿನ ಮಹಿಳೆಯರ ಜೀವನವನ್ನು ನಿರೂಪಿಸುವ 12 ಕಥೆಗಳನ್ನು ಹೊಂದಿದೆ. ತೀರ್ಪುಗಾರರ ಅಧ್ಯಕ್ಷರಾದ ಮ್ಯಾಕ್ಸ್ ಪೋರ್ಟರ್ ಅವರು ಈ

ಕನ್ನಡದ ಹಿರಿಯ ಸಾಹಿತಿ ಬಾನು ಮುಷ್ತಾಕ್ ರ ”ಹಾರ್ಟ್ ಲ್ಯಾಂಪ್” ಕೃತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ Read More »

ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…

ಸಮಗ್ರ ನ್ಯೂಸ್: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ

ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ… Read More »

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗುಡ್ ನ್ಯೂಸ್/ ಗೌರವಧನ ಹೆಚ್ಚಿಸಿದ ಸರ್ಕಾರ

ಸಮಗ್ರ ನ್ಯೂಸ್: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೊಂದು ಖುಷಿಯ ಸುದ್ದಿ. ಅತಿಥಿ ಶಿಕ್ಷಕರು, ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ ₹2000 ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಇದು 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಅನ್ವಯಿಸಲಿದೆ. 2025ನೇ ಸಾಲಿನ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನವನ್ನು ₹2000 ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಗುರುವಾರ

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗುಡ್ ನ್ಯೂಸ್/ ಗೌರವಧನ ಹೆಚ್ಚಿಸಿದ ಸರ್ಕಾರ Read More »

ಆಭರಣ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 22, 24, ಮತ್ತು 18 ಕ್ಯಾರಟ್ ಚಿನ್ನದ ದರಗಳು ಇಳಿಕೆಯಾಗಿವೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಒಂದು ವೇಳೆ ನೀವು ಚಿನ್ನ ಖರೀದಿಗೆ ಪ್ಲಾನ್ ಮಾಡುತ್ತಿದ್ರೆ, ಇಂದು ಖರೀದಿಸಬಹುದಾಗಿದೆ. ಇಂದಿನ 22, 24 ಮತ್ತು 18 ಕ್ಯಾರಟ್ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ. ಮದುವೆ ಸೀಸನ್ ಶುರುವಿನ ಬೆನ್ನಲ್ಲೇ ಚಿನ್ನದ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »