ಅರುಣ್ ಜೇಟ್ಲಿ ಪುತ್ರನಿಂದ ಲೈಂಗಿಕ ದೌರ್ಜನ್ಯ ಆರೋಪ| ಬಿಸಿಸಿಐ ಗೆ ದೂರು ನೀಡಿದ ಮಹಿಳೆ
ಸಮಗ್ರ ನ್ಯೂಸ್: ದೆಹಲಿ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಜೇಟ್ಲಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಜ್ಯೋತ್ಸ್ನಾ ಸಹ್ನಿ ಎಂಬ ಮಹಿಳೆ ರೋಹನ್ ಜೇಟ್ಲಿ ವಿರುದ್ಧ ಈ ಆರೋಪವನ್ನು ಮಾಡಿದ್ದು ಬಿಸಿಸಿಐಗೆ ದೂರು ನೀಡಿದ್ದಾರೆ. 3 ಪುಟಗಳ ಈಮೇಲ್‌ನಲ್ಲಿ ಮದುವೆಯ ನೆಪದಲ್ಲಿ ರೋಹನ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಡಿಡಿಸಿಎ ನಿಧಿ ದುರ್ಬಳಕೆಯ ಆರೋಪ ಮಾಡಿದ್ದು, ತನಗೆ ಜೀವ ಬೆದರಿಕೆಯನ್ನು ಕೂಡ ಒಡ್ಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಸಂತ್ರಸ್ತ […]
ಅರುಣ್ ಜೇಟ್ಲಿ ಪುತ್ರನಿಂದ ಲೈಂಗಿಕ ದೌರ್ಜನ್ಯ ಆರೋಪ| ಬಿಸಿಸಿಐ ಗೆ ದೂರು ನೀಡಿದ ಮಹಿಳೆ Read More »










