ಕೊರೊನಾ ವೈರಸ್ ನ ಮೂಲ ಯಾವ್ದು ಗೊತ್ತಾ? ಹೊಸದೊಂದು ವಾದ ಮುಂದಿಟ್ಟ ವಿಜ್ಞಾನಿಗಳು
ಸಮಗ್ರ ನ್ಯೂಸ್: ಕೊರೊನಾ ವೈರಸ್‌ನ ಮೂಲ ಚೀನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ವುಹಾನ್ ಮಾರುಕಟ್ಟೆಯಿಂದ 2020ರ ಜನವರಿಯಲ್ಲಿ ಅನುವಂಶಿಕ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಅದನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಇಲ್ಲಿ ಮಾರಾಟ ಮಾಡುತ್ತಿದ್ದ ರಕೂನ್ ಪ್ರಾಣಿಯ ಮಾಂಸದಲ್ಲಿ ಸಾರ್ಸ್-ಕೊವ್-2 ವೈರಸ್ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ತಜ್ಞರ ತಂಡವು ತಿಳಿಸಿದೆ. ಕೊರೊನಾ ಸ್ಫೋಟದ ಹಿನ್ನೆಲೆಯಲ್ಲಿ 2020ರ ಜನವರಿಯಲ್ಲಿ ಚೀನ ಸರ್ಕಾರ ವುಹಾನ್ ಮಾರುಕಟ್ಟೆ ಬಂದ್ ಮಾಡಿದ ಕೂಡಲೇ ಸಂಶೋಧಕರು ಅಲ್ಲಿದ್ದ ಗೋಡೆಗಳು, ನೆಲ, ಪ್ರಾಣಿಗಳನ್ನು ಸಾಗಾಟ ಮಾಡುತ್ತಿದ್ದ ಲೋಹದ ಪಂಜರಗಳು, ಬಂಡಿಗಳು,
ಕೊರೊನಾ ವೈರಸ್ ನ ಮೂಲ ಯಾವ್ದು ಗೊತ್ತಾ? ಹೊಸದೊಂದು ವಾದ ಮುಂದಿಟ್ಟ ವಿಜ್ಞಾನಿಗಳು Read More »










