ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರ| ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆದ ಬಿಹಾರ ಸರ್ಕಾರ
ಸಮಗ್ರ ನ್ಯೂಸ್: ರಾಜ್ಯದಲ್ಲಿ ನೀಟ್ ಪರೀಕ್ಷೆ ವಿಷಯದ ಕುರಿತು ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟ ಪ್ರತಿಭಟನಾಕಾರರ ಬಿಡುಗಡೆ ಮತ್ತು ಅವರ ವಿರುದ್ಧದ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಳ್ಳುವುದಾಗಿ ಬಿಹಾರ ಬಿಜೆಪಿ ಸರ್ಕಾರ ಸೋಮವಾರ(ಜು.27) ಪ್ರಕಟಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಬಿಹಾರ ಸರ್ಕಾರದ ಗೃಹ ಇಲಾಖೆ, ಜುಲೈ 26ರ ಸಂಜೆ 6 ಗಂಟೆಯವರೆಗೆ ದಾಖಲಾಗಿರುವ ಎಫ್ಐಆರ್ ಮತ್ತು ಬಂಧಿಸಲ್ಪಟ್ಟ ಎಲ್ಲರನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಆರೋಪಿಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದೆ. ನೀಟ್ ಪತ್ರಿಕೆ
ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರ| ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆದ ಬಿಹಾರ ಸರ್ಕಾರ Read More »










