ಕಚ್ಚಾತೈಲ ದರದಲ್ಲಿ ಇಳಿಕೆ ಹಿನ್ನಲೆ| ಪೆಟ್ರೊಲಿಯಂ ಉತ್ಪನ್ನಗಳ ಬೆಲೆ ₹2 ಇಳಿಕೆ ಸಾಧ್ಯತೆ
ಸಮಗ್ರ ನ್ಯೂಸ್: ಜಾಗತಿಕ ಕಚ್ಚಾ ತೈಲ ದರ ಇಳಿಕೆ ಹಿನ್ನೆಲೆಯಲ್ಲಿ ಸದ್ಯದಲ್ಲೇ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್‌ಗೆ ತಲಾ 2 ರೂ.ಇಳಿಕೆ ಮಾಡುವ ಸಾಧ್ಯತೆಯಿದೆ. ಮುಂದಿನ 5 ದಿನಗಳ ಕಾಲ ಪ್ರತಿದಿನ ಲೀಟರ್‌ಗೆ ತಲಾ 40 ಪೈಸೆಯಂತೆ ತೈಲ ದರದಲ್ಲಿ ಇಳಿಕೆಯಾಗಬಹುದು. ಆ ಮೂಲಕ ಒಟ್ಟಾರೆ ಲೀ.ಗೆ 2 ರೂ.ಗಳಷ್ಟು ಕಡಿತವಾಗಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದಿ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಜತೆಗೆ, ತೈಲದ ದರ ಮತ್ತು ಡಾಲರ್ ಎದುರು ರೂಪಾಯಿ
ಕಚ್ಚಾತೈಲ ದರದಲ್ಲಿ ಇಳಿಕೆ ಹಿನ್ನಲೆ| ಪೆಟ್ರೊಲಿಯಂ ಉತ್ಪನ್ನಗಳ ಬೆಲೆ ₹2 ಇಳಿಕೆ ಸಾಧ್ಯತೆ Read More »










