ಯುಎಸ್ಎನಲ್ಲಿ ಕಾರುಗಳ ನಡುವೆ ಭೀಕರ ಅಪಘಾತ| ಮೂವರು ಭಾರತೀಯ ವಿದ್ಯಾರ್ಥಿಗಳು ಸೇರಿ 20 ಮಂದಿ ಸಾವು
ಸಮಗ್ರ ನ್ಯೂಸ್: ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭಾರತದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 20 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ಪಶ್ವಿಮ ಮ್ಯಾಸಚೂಸೆಟ್ಸ್‌ನಲ್ಲಿ ನಡೆದಿದೆ. ಭಾರತೀಯ ಮೂಲದ ಮೃತರನ್ನು ಪ್ರೇಮ್ ಕುಮಾರ್ ರೆಡ್ಡಿ ಗೋಡಾ, ಪಾವನಿ ಗುಲ್ಲಪಲ್ಲಿ ಮತ್ತು ಸಾಯಿ ನರಸಿಂಹ ಪಟಂಶೆಟ್ಟಿ ಎಂದು ಗುರುತಿಸಲಾಗಿದೆ. ಎರಡು ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮ್ಯಾಸಚೂಸೆಟ್ಸ್ ರಾಜ್ಯ
ಯುಎಸ್ಎನಲ್ಲಿ ಕಾರುಗಳ ನಡುವೆ ಭೀಕರ ಅಪಘಾತ| ಮೂವರು ಭಾರತೀಯ ವಿದ್ಯಾರ್ಥಿಗಳು ಸೇರಿ 20 ಮಂದಿ ಸಾವು Read More »










