ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ
ಮುಂಬೈ: ಅಪ್ರಾಪ್ತ ಬಾಲಕಿಯನ್ನು `ಐಟಂ’ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ 25 ವರ್ಷದ ಉದ್ಯಮಿಯೊಬ್ಬನಿಗೆ 7 ವರ್ಷಗಳ ಬಳಿಕ 1.5 ವರ್ಷ ಜೈಲು ಶಿಕ್ಷೆಯನ್ನು ಮುಂಬೈ ಕೋರ್ಟ್ ವಿಧಿಸಿದೆ. ಈ ವೇಳೆ ಮುಂಬೈ ಕೋರ್ಟ್ ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ ಎಂದು ರೋಡ್ ರೋಮಿಯೋಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್‌ನ ವಿಶೇಷ ನ್ಯಾಯಾಧೀಶರಾದ ಎಸ್.ಜೆ ಅನ್ಸಾರಿ ಅವರ ನೇತೃತ್ವದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಿತು. ಈ ವೇಳೆ `ಐಟಂ’ ಎಂಬ ಪದವು
ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ Read More »










