ಕೇರಳದ ಶಾಲೆಗಳಲ್ಲಿ ಲಾಸ್ಟ್ ಬೆಂಚ್ ಮಾದರಿಗೆ ಗೇಟ್ ಪಾಸ್| ಕರ್ನಾಟಕದಲ್ಲೂ U ಮಾದರಿ ಅಳವಡಿಕೆಗೆ ಶಿಕ್ಷಣ ಸಚಿವರಿಗೆ ಪತ್ರ
ಸಮಗ್ರ ನ್ಯೂಸ್: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಸಿನಿಮಾ ಒಂದರ ಪ್ರೇರಣೆ ಪಡೆದು ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೀಗ ಇದೇ ಮಾದರಿಯನ್ನು ಕರ್ನಾಟಕದ ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತಾಗಿ ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಕೇರಳದಲ್ಲಿನ ಶಾಲೆಗಳಲ್ಲಿ ಲಾಸ್ಟ್ ಬೆಂಚ್ ಹಾಗೂ










