ಟಿಪ್ಪು ಎಕ್ಸ್‌ಪ್ರೆಸ್ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ
ಸಮಗ್ರ ನ್ಯೂಸ್: ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶ ಪ್ರತಿಯಲ್ಲಿ ಟಿಪ್ಪು ಎಕ್ಸ್‌ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ಎಂದು ನಾಮಕರಣ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು.ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ದೆಹಲಿಯಲ್ಲಿ ಭೇಟಿಯಾಗಿ ಸಂಸದರು ಲಿಖಿತ ಮನವಿ ಕೂಡ ಸಲ್ಲಿಸಿದ್ದರು. ಮೈಸೂರಿಗೆ
ಟಿಪ್ಪು ಎಕ್ಸ್‌ಪ್ರೆಸ್ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ Read More »










