ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ ಮೇಲೆ ದಾಳಿ
ಆಗ್ರಾ : ತಾಜ್ಮಹಲ್ನಲ್ಲಿ ಮಂಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು, ಇತ್ತೀಚೆಗೆ ತಾಜ್ ಮಹಲ್ ನೋಡಲು ಬಂದಿದ್ದ ಸ್ಪೇನ್ ಮಹಿಳೆಯ ಮೇಲೆ ಮಂಗಗಳು ದಾಳಿ ನಡೆಸಿದ್ದವು. ಇಂದು ತಾಜ್ಮಹಲ್ನ ಈಸ್ಟ್ ಗೇಟ್‌ನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಮಂಗಗಳು ದಾಳಿ ಮಾಡಿವೆ. ಮಂಗಗಳ ಗುಂಪೊಂದು ಈಸ್ಟ್ ಗೇಟ್‌ನಲ್ಲಿ ಟಿಕೆಟ್ಗಾಗಿ ನಿಂತಿದ್ದ ಸ್ಪ್ಯಾನಿಷ್ ಪ್ರವಾಸಿ ಯುವತಿ ಕ್ರಿಸ್ಟಿನಾ ಮೇಲೆ ದಾಳಿ ಮಾಡಿವೆ. ಕೂಡಲೇ ಅವರರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಟಿಕೆಟ್ ಪಡೆಯಲು ಕ್ರಿಸ್ಟಿನಾ ನಿಂತಿದ್ದಾಗ ಸುತ್ತುವರೆದ
ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ ಮೇಲೆ ದಾಳಿ Read More »










