ನಭಕ್ಕೆ ಶುಭಪ್ರಯಾಣಗೈದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳು
ಸಮಗ್ರ ನ್ಯೂಸ್: ಭಾರತದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳುಳ್ಳ ತಂಡದ ಐತಿಹಾಸಿಕ ಆಕ್ಸಿಯಂ-4 ಬಾಹ್ಯಾಕಾಶ ಯಾನ ಬುಧವಾರ ಮಧ್ಯಾಹ್ನ ಆರಂಭವಾಗಿದೆ.ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಮಧ್ಯಾಹ್ನ 12:01 ಗಂಟೆಗೆ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9ರಾಕೆಟ್ ನಭಕ್ಕೆ ಚಿಮ್ಮಿದೆ. 28 ಗಂಟೆಗಳ ಪ್ರಯಾಣದ ನಂತರ ಶುಭಾಂಶು ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ 14 ದಿನಗಳ ಕಾಲ ತಂಗಲಿದೆ. ಈ ಅವಧಿಯಲ್ಲಿ ವಿವಿಧ ಪ್ರಯೋಗಗಳನ್ನು ಗಗನಯಾತ್ರಿಗಳು ಕೈಗೊಳ್ಳಲಿದ್ದಾರೆ. ಮೇ 29ರಂದೇ ನಡೆಯಬೇಕಿದ್ದ ಈ ಗಗನಯಾನ ಯೋಜನೆಯು ಈಗಾಗಲೇ 5 ಬಾರಿ
ನಭಕ್ಕೆ ಶುಭಪ್ರಯಾಣಗೈದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳು Read More »










