ಬ್ರಿಟನ್ ನಲ್ಲಿ ಮತದಾನ ಪ್ರಕ್ರಿಯೆ ಅಂತ್ಯ| ಸೆ.5ಕ್ಕೆ ಮತ ಎಣಿಕೆ; ಪ್ರಧಾನಿಯಾಗ್ತಾರಾ ರಿಷಿ ಸುನಕ್?
ಸಮಗ್ರ ನ್ಯೂಸ್: ಟೋರಿ ಪಕ್ಷದ ಮುಖ್ಯಸ್ಥ ಹಾಗೂ ಬ್ರಿಟನ್ ಪ್ರಧಾನಿ ಆಯ್ಕೆಗಾಗಿ ಪಕ್ಷದ ಕಾರ್ಯಕರ್ತರಿಂದ ನಡೆದ ಮತ ಚಲಾವಣೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಸೆ. 5ರಂದು ಮತ ಎಣಿಕೆ ನಡೆಯಲಿದ್ದು, ಕಣದಲ್ಲಿರುವ ಮಾಜಿ ಸಚಿವ ರಿಷಿ ಸುನಕ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಪೈಕಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬುದು ಆ ದಿನ ಬಹಿರಂಗವಾಗಲಿದೆ. ‘ಕಳೆದ ಒಂದು ತಿಂಗಳಿನಿಂದ ಮತ ಚಲಾಯಿಸುವ ಪ್ರಕ್ರಿಯೆ ನಡೆದಿದೆ. ಟೋರಿ ಪಕ್ಷದ 1.60 ಲಕ್ಷದಷ್ಟು ಸದಸ್ಯರು ತಮ್ಮ ಹಕ್ಕು
ಬ್ರಿಟನ್ ನಲ್ಲಿ ಮತದಾನ ಪ್ರಕ್ರಿಯೆ ಅಂತ್ಯ| ಸೆ.5ಕ್ಕೆ ಮತ ಎಣಿಕೆ; ಪ್ರಧಾನಿಯಾಗ್ತಾರಾ ರಿಷಿ ಸುನಕ್? Read More »









