ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ಪ್ರಯಾಣಿಕರ ವಿಮಾನ ! ಏನಿದರ ವಿಶೇಷತೆ ?
ವಿಶ್ವದ ಅತಿ ದೊಡ್ಡ ವಿಮಾನ ಏರ್‌ಬಸ್ ಎ-380 ಸೂಪರ್‌ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರುವ ಅಕ್ಟೋಬರ್ 30ರಂದು ಲ್ಯಾಂಡ್ ಆಗಲಿದೆ. ಇದರಿಂದ ಇನ್ನು ದುಬೈ – ಬೆಂಗಳೂರು ನಡುವೆ ನೇರ ವಿಮಾನಯಾನ ಸೇವೆ ಆರಂಭವಾದಂತಾಗಿದೆ. ಒಟ್ಟು 72.75 ಮೀಟರ್ ಉದ್ದ, 24.45 ಮೀಟರ್ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸಬಹುದಾಗಿದೆ. ಒಂದು ಬಾರಿಗೆ 3 ಸಾವಿರ ಸೂಟ್‌ಕೇಸ್‌ಗಳನ್ನು ತೆಗದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ದುಬೈನಿಂದ ಟೇಕ್ ಆಫ್
ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ಪ್ರಯಾಣಿಕರ ವಿಮಾನ ! ಏನಿದರ ವಿಶೇಷತೆ ? Read More »










