ಉದ್ಯಮಿ ಮನೆಯಲ್ಲಿ ಒಂದು ಗಂಟೆಗಳ ಕಾಲ ಪಟಾಕಿ ಸ್ಫೋಟ; 6 ಮಂದಿ ಸಾವು 8ಮಂದಿಗೆ ಗಾಯ
ಬಿಹಾರ: ಉದ್ಯಮಿಯ ಮನೆಯಲ್ಲಿ ಪಟಾಕಿ ಸ್ಫೋಟಗೊಂಡ ಪರಿಣಾಮ 6 ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡ ಘಟನೆಯೊಂದು ಬಿಹಾರದ ಸರನ್ ಜಿಲ್ಲೆಯ ಖುದಾಯಿ ಬಾಗ್ ಗ್ರಾಮದಲ್ಲಿ ನಡೆದಿದೆ. ಸುಮಾರು ಒಂದು ಗಂಟೆಯವರೆಗೆ ನಿರಂತರವಾಗಿ ಪಟಾಕಿ ಸ್ಫೋಟಗೊಂಡಿದೆ ಎಂದು ಹೇಳಲಾಗಿದ್ದು, ಇದರಿಂದ ಉದ್ಯಮಿ ಶಬೀರ್ ಹುಸೇನ್ ಮನೆ ನದಿಯ ತಟದಲ್ಲಿದ್ದು , ಸ್ಫೋಟದಿಂದಾಗಿ ಮನೆಯ ಬಹುತೇಕ ಭಾಗ ಕುಸಿದು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಭಾರೀ ಸಂಖ್ಯೆಯ ಪಟಾಕಿಗಳನ್ನು ಮನೆಯೊಳಗೆ ಇಡಲಾಗಿತ್ತು. ಅದು ಸ್ಫೋಟಿಸಲು ಪ್ರಾರಂಭವಾದಾಗಿನಿಂದ ಸುಮಾರು […]
ಉದ್ಯಮಿ ಮನೆಯಲ್ಲಿ ಒಂದು ಗಂಟೆಗಳ ಕಾಲ ಪಟಾಕಿ ಸ್ಫೋಟ; 6 ಮಂದಿ ಸಾವು 8ಮಂದಿಗೆ ಗಾಯ Read More »










