ಬುಡಕಟ್ಟು ಜನಾಂಗದವರ ನಡುವೆ ಮಾರಾಮಾರಿ
ಸಮಗ್ರ ನ್ಯೂಸ್: ಬುಡಕಟ್ಟು ಜನಾಂಗದವರ ಮಧ್ಯೆ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಮಾರಾಮಾರಿಯಲ್ಲಿ ಬರೋಬ್ಬರಿ 175ಕ್ಕೂ ಹೆಚ್ಚು ಜನರ ಬಲಿಯಾಗಿದೆ. ಅರಬ್ಬರು ಮತ್ತು ಆಫ್ರಿಕನ್ ಮಸಲಿತ್ ಬುಡಕಟ್ಟುಗಳ ನಡುವೆ ಉಂಟಾದ ಹಿಂಸಾಚಾರ ಮುಂದುವರೆದಿದ್ದು, ನೂರಾರು ಜನರನ್ನು ಬಲಿ ಪಡೆದಿದೆ. ಐದು ದಿನಗಳಲ್ಲಿ 175ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಬುಡಕಟ್ಟು ಜನಾಂಗದ ಮಾರಾಮಾರಿ ತಡೆಯಲು ಸೂಡಾನ್ ಸರ್ಕಾರ ಪಶ್ಚಿಮ, ಧಾರ್‍ಪುರ್ ಪ್ರಾಂತ್ಯಕ್ಕೆ ಮತ್ತಷ್ಟು ಸೇನಾಪಡೆಗಳನ್ನು ನಿಯೋಜಿಸಿದೆ. ರಾಜಧಾನಿ ಜಿನೇನಾದಿಂದ 80ಕಿ.ಮೀ. ಪೂರ್ವಕ್ಕೆ ಕ್ರೆನಿನ್ ಪಟ್ಟಣದಲ್ಲಿ ಅರಬ್ಬರು ಮತ್ತು ಆಫ್ರಿಕನ್
ಬುಡಕಟ್ಟು ಜನಾಂಗದವರ ನಡುವೆ ಮಾರಾಮಾರಿ Read More »










