ಒಮ್ಮೆ ನಡೆಸುವ ವ್ಯಭಿಚಾರಕ್ಕೆ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ: ಹೈಕೋರ್ಟ್
ಸಮಗ್ರ ನ್ಯೂಸ್: ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ ದೂರವಿಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿಚ್ಛೇದನದ ಬಳಿಕ ಸಿಆರ್‌ಪಿಸಿ (ಕ್ರಿಮಿನಲ್ ಪ್ರೊಸಿಜರ್ ಕೋಡ್) ಸೆಕ್ಷನ್ 125ರ ಅಡಿ ಪತ್ನಿಗೆ ಜೀವನಾಂಶ ನೀಡುವಂತೆ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಲು ಕೋರಿ ಪತಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ. ನಿರಂತರವಾಗಿ ನಡೆಸುವ
ಒಮ್ಮೆ ನಡೆಸುವ ವ್ಯಭಿಚಾರಕ್ಕೆ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ: ಹೈಕೋರ್ಟ್ Read More »










