ಸುಪ್ರೀಂ ಮೆಟ್ಟಿಲೇರಿದ ‘ಹಿಜಾಬ್’| ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಅರ್ಜಿದಾರರು
ಸಮಗ್ರ ನ್ಯೂಸ್: ರಾಜ್ಯ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿದ ರಾಜ್ಯ ಹೈಕೋರ್ಟ್ ನ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ʼನ ಹಿಜಾಬ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ʼಗೆ ವಿಶೇಷ ರಜೆ ಅರ್ಜಿ ಸಲ್ಲಿಸಲಾಗಿದೆ. ಮೇಲ್ಮನವಿಯನ್ನು ವಿದ್ಯಾರ್ಥಿನಿ ನಿಭಾ ನಾಜ್ ಪರ ವಕೀಲ ಅನಾಸ್ ತನ್ವೀರ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ. ‘ಹಿಜಾಬ್ ಧರಿಸುವ ಹಕ್ಕು ‘ಅಭಿವ್ಯಕ್ತಿ’ ವ್ಯಾಪ್ತಿಗೆ ಬರುತ್ತದೆ ಮತ್ತು ಹೀಗಾಗಿ ಸಂವಿಧಾನದ ಅನುಚ್ಛೇದ
ಸುಪ್ರೀಂ ಮೆಟ್ಟಿಲೇರಿದ ‘ಹಿಜಾಬ್’| ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಅರ್ಜಿದಾರರು Read More »









