‘ಅಮರಾವತಿಯೇ ಆಂದ್ರದ ರಾಜಧಾನಿ’ ಮಹತ್ವದ ತೀರ್ಪು ನೀಡಿದ ಹೈಕೋರ್ಟ್
ಸಮಗ್ರ ನ್ಯೂಸ್: ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ 3 ರಾಜಧಾನಿಗಳು, ಸಿಆರ್‌ಡಿಎ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಸಿಆರ್‌ಡಿಎ ಕಾಯ್ದೆ ಪ್ರಕಾರವೇ ನಡೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ʻಅಮರಾವತಿʼಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಆದೇಶಿಸಲಾಗಿದೆ. ರೈತರೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕಾಲಕಾಲಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆಯೂ ಸೂಚಿಸಿದೆ. ಒಪ್ಪಂದದಂತೆ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್
‘ಅಮರಾವತಿಯೇ ಆಂದ್ರದ ರಾಜಧಾನಿ’ ಮಹತ್ವದ ತೀರ್ಪು ನೀಡಿದ ಹೈಕೋರ್ಟ್ Read More »








