ಮೆಕ್ಕಾದಲ್ಲಿ ಸುಡುಬಿಸಿಲಿಗೆ 550ಕ್ಕೂ ಹೆಚ್ಚು ಮಂದಿ ಸಾವು
ಸಮಗ್ರ ನ್ಯೂಸ್: ಈ ವರ್ಷದ ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 550ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕ ಅಧಿಕಾರಿಗಳು ಪ್ರಕಟಿಸಿದ್ದಾರೆ. ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟ್ ದೇಶದವರಾಗಿದ್ದಾರೆ. ಬಹುತೇಕ ಮಂದಿ ಉಷ್ಣ ಸಂಬಂಧಿ ಅಸ್ವಸ್ಥತೆಗಳಿಗೆ ಬಲಿಯಾಗಿದ್ದಾರೆ ಎಂದು ಈ ಬಗ್ಗೆ ಸಮನ್ವಯ ಮಾಡುತ್ತಿರುವ ಎರಡು ಅರಬ್ ದೇಶಗಳ ರಾಜತಾಂತ್ರಿಕರು ಹೇಳಿದ್ದಾರೆ. ಕನಿಷ್ಠ 60 ಮಂದಿ ಜೋರ್ಡಾನ್ನರು ಕೂಡಾ ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕರು ತಿಳಿಸಿದ್ದು, ಜೋರ್ಡಾನ್ ರಾಜಧಾನಿ ಅಮ್ಮನ್ ನಿಂದ ನೀಡಿರುವ […]
ಮೆಕ್ಕಾದಲ್ಲಿ ಸುಡುಬಿಸಿಲಿಗೆ 550ಕ್ಕೂ ಹೆಚ್ಚು ಮಂದಿ ಸಾವು Read More »