ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ
ಸಮಗ್ರ ನ್ಯೂಸ್: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಭಕ್ತರಿಗೆ ನೀಡುವ ಅನ್ನ ಪ್ರಸಾದದಲ್ಲಿ ಇನ್ನು ಮುಂದೆ ಮಸಾಲೆ ವಡೆಯನ್ನು ನೀಡುತ್ತಿದ್ದು, ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಮತ್ತು ಇತರ ಅಧಿಕಾರಿಗಳು ತಿರುಮಲದ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದಂ ಭವನದಲ್ಲಿ ‘ಮಸಾಲಾ ವಡಾ’ ಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಎಂದು ದೇವಸ್ಥಾನದ ಅಧಿಕೃತ ಪ್ರಕಟಣೆ ತಿಳಿಸಿದೆ. ಅನ್ನ ಪ್ರಸಾದ ಮೆನುವಿನಲ್ಲಿ ಹೆಚ್ಚುವರಿ ತಿಂಡಿಯನ್ನು ಸೇರಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಕಳುಹಿಸಿ ಕೊಡಲಾಗಿತ್ತು. ಮುಖ್ಯಮಂತ್ರಿಗಳು ಅದನ್ನು […]
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ Read More »










