ರಾಷ್ಟ್ರ ಶಕ್ತಿ ಸೌಧದಲ್ಲಿ ಬೆಂಕಿ| ಸಂಸತ್ ನ 59 ನೇ ಕೊಠಡಿಯಲ್ಲಿ ಅಗ್ನಿ ಅವಘಡ|
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನಡೆಯುತ್ತಿರೋ ಸಂದರ್ಭದಲ್ಲಿಯೇ ಸಂಸತ್ ಆವರಣದೊಳಗೆ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಸಂಸತ್ ಭವನದ 59ನೇ ಕೊಠಡಿಯಲ್ಲಿ ಕಾಣಿಸಿಕೊಂಡಿತು. ಇಂದು ಬೆಳಿಗ್ಗೆ 8 ಗಂಟೆಯ ಹಾಗೇ ದೆಹಲಿಯ ಸಂಸತ್ ಭವನದ ಕೊಠಡಿ ಸಂಖ್ಯೆ 59ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಮತ್ತೊಂದೆಡೆ ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಿದ್ದು ಮತ್ತು ಡಿಸೆಂಬರ್ 23ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. ಇದೇ ಸಂದರ್ಭದಲ್ಲಿ ಅಗ್ನಿ ಅವಘಡ […]
ರಾಷ್ಟ್ರ ಶಕ್ತಿ ಸೌಧದಲ್ಲಿ ಬೆಂಕಿ| ಸಂಸತ್ ನ 59 ನೇ ಕೊಠಡಿಯಲ್ಲಿ ಅಗ್ನಿ ಅವಘಡ| Read More »










