ಮಳೆಹೊಡೆತಕ್ಕೆ ನಲುಗಿದ ಆಂದ್ರಪ್ರದೇಶ| ಪ್ರವಾಹ ವಿಕೋಪಕ್ಕೆ 23 ಬಲಿ, ನೂರಾರು ಮಂದಿ ಕಣ್ಮರೆ
ಅನಂತಪುರ: ಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ದಕ್ಷಿಣ ಆಂಧ್ರ ಪ್ರದೇಶದ ರಾಯಲಸೀಮ ಪ್ರಾಂತ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಅನಂತಪುರ, ತಿರುಪತಿ, ಚಿತ್ತೂರಿನಲ್ಲಿ ಭಾರಿ ಮಳೆ ಮತ್ತು ಪ್ರವಾಹ ಮುಂದುವರೆದಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ. ಗುರುವಾರದಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದು ಪರಿಣಾಮ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. […]
ಮಳೆಹೊಡೆತಕ್ಕೆ ನಲುಗಿದ ಆಂದ್ರಪ್ರದೇಶ| ಪ್ರವಾಹ ವಿಕೋಪಕ್ಕೆ 23 ಬಲಿ, ನೂರಾರು ಮಂದಿ ಕಣ್ಮರೆ Read More »










