ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆದಿದೆ. ಶ್ರೀ ಗುರುನಾನಕ್ ದೇವ್ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್‌ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು ‘ವಿಚ್ ದುನಿಯಾ ಸೇವ್ ಕಮೈಯೆ, ತಾನ್ ದರ್ಗಾ ಬೈಸನ್ […]
ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ Read More »










