ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ
ನವದೆಹಲಿ: ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆ ಹಿಮ್ಮೆಟ್ಟಲು ಕಳೆದೊಂದು ತಿಂಗಳಿನಿಂದ ರಾಷ್ಟ್ರವ್ಯಾಪಿ ಲಾಕ್ಡೌನ್ ಮಾಡಲಾಗಿತ್ತು. ಇದೀಗ ಹಲವು ರಾಜ್ಯಗಳಲ್ಲಿ ಹಂತಹಂತವಾಗಿ ಲಾಕ್ಡೌನ್ ತೆರವುಗೊಳಿಸಲಾಗುತ್ತಿದೆ. ಅದಲ್ಲದೆ ರಾಷ್ಟ್ರಾದಾದ್ಯಂತ ಕೊರೋನ ವ್ಯಾಕ್ಸಿನ್ ಚುಚ್ಚು ಮದ್ದು ಹಂತಹಂತವಾಗಿ ನೀಡಲಾಗುತ್ತಿದೆ. ಅದರಂತೆ ಕೋವಿಡ್ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಇನ್ನು ಮುಂದಿನ ನಡೆಯ ಬಗ್ಗೆ ದೇಶದ […]
ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ Read More »