ಲಸಿಕೆ ಪಡೆಯಲು ಹಿಂಜರಿಯುವವರಿಗೆ ಇವರೇ ಸ್ಫೂರ್ತಿ | ಮೊದಲ ಡೋಸ್ ಪಡೆದು ಆರೋಗ್ಯವಾಗಿದ್ದಾರೆ 124 ವರ್ಷದ ಅಜ್ಜಿ
ಶ್ರೀನಗರ: ಜಗತ್ತನ್ನೇ ನಡುಗಿಸಿ ಕ್ರೌರ್ಯ ಮೆರೆಯುತ್ತಿರುವ ಕೊರೋನ ಕಂಡರೆ, ಕೇಳಿದರೆ ಹಲವರಿಗೆ ಭಯ. ಕಳೆದೆರಡು ವರ್ಷದಲ್ಲಿ ತಾಂಡವವಾಡುತ್ತಿರುವ ಕೊರೋನ ಜೀವ-ಜಗತ್ತನ್ನೇ ನಡುಗಿಸಿದ ಬಿಟ್ಟಿದೆ. ಕೊರೋನ ಹೆಸರು ಕೇಳಿ ಭಯ ಪಡುವುದರಲ್ಲಿ ತಪ್ಪಿಲ್ಲ ಆದರೆ ಕೆಲ ಜನರು ಕೋವಿಡ್ ವ್ಯಾಕ್ಸಿನ್ ತೆಗೆದುಕೊಳ್ಳಲು ಭಯಪಟ್ಟು ಹಿಂಜರಿಯುತ್ತಿರುವುದು ಅಚ್ಚರಿಯ ವಿಷಯ. ಆದರೆ ಇಲ್ಲೊಬ್ಬ ಬರೋಬ್ಬರಿ 124 ವರ್ಷದ ವೃದ್ಧರೊಬ್ಬರು ಮೊದಲ ಡೋಸ್ ಲಸಿಕೆ ಪಡೆದು ವ್ಯಾಕ್ಸಿನ್ ಪಡೆಯಲು ಹಿಂಜರಿಕೆ ಉಳ್ಳವರಿಗೆ ಸ್ಪೂರ್ತಿ ಎನಿಸಿದ್ದಾರೆ. ಇವರ ಹೆಸರು ರೆಹತಿ ಬೇಗಂ. ಜಮ್ಮು ಕಾಶ್ಮೀರದ […]