ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡ ತೈಲೋತ್ಪನ್ನ ದರ| ಈ ಹಗಲು ದರೋಡೆಗೆ ಕೊನೆ ಎಂದು…?
ನವದೆಹಲಿ: ದೇಶದಾದ್ಯಂತ ಇಂಧನ ದರ ಭಾನುವಾರವೂ ಹೆಚ್ಚಳವಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಭಾನುವಾರ ಪೆಟ್ರೋಲ್ ದರವನ್ನು ಲೀಟರಿಗೆ 25 ಪೈಸೆ ಮತ್ತು ಡೀಸೆಲ್ ದರವನ್ನು ಲೀಟರಿಗೆ 30 ಪೈಸೆ ಹೆಚ್ಚಿಸಿವೆ. ಸತತ ನಾಲ್ಕನೇ ದಿನವೂ ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಭಾನುವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ. ಸರ್ಕಾರಿ ತೈಲ ಕಂಪನಿಗಳ ಅಕ್ಟೋಬರ್ 3 ರಂದು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದು, ಇಂದು ಲೀಟರ್ ಪೆಟ್ರೋಲ್ ದರ 25
ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡ ತೈಲೋತ್ಪನ್ನ ದರ| ಈ ಹಗಲು ದರೋಡೆಗೆ ಕೊನೆ ಎಂದು…? Read More »










