ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ್‌ಗೆ ಕರೆ ಕೊಟ್ಟಿದೆ. ಆದರೆ, ಈ ಭಾರತ್ ಬಂದ್ ಯಶಸ್ಸು ಕಾಣುವ ಸಾಧ್ಯತೆಗಳು ಕಡಿಮೆ ಇದೆ ಎಂದು ಹೇಳಳಾಗುತ್ತಿದೆ. ಸಂಘಟನೆಗಳು ರೈತರಿಗೆ ನೈತಿಕ ಬೆಂಬಲ ನೀಡುವುದಾಗಿ ಹೇಳುತ್ತಿವೆ. ಆದರೆ, ಬಂದ್’ಗೆ ಆಸಕ್ತಿ ತೋರುತ್ತಿಲ್ಲ. ರೈತರು ಕರೆ ಕೊಟ್ಟಿರುವ ಬಂದ್‌ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದ್ದು, ಸಂಪೂರ್ಣ ಬೆಂಬಲ ನೀಡಿಲ್ಲ. ಹೀಗಾಗಿ ನಾಳೆ ಎಂದಿನಂತೆ ಹೋಟೆಲ್ ಓಪನ್ ಇರಲಿದೆ. ಅಲ್ಲದೇ, ಕೆಎಸ್‌ಆರ್’ಟಿಸಿ
ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ. Read More »









