ರಾಜ್ ಕೋಟ್ ನಲ್ಲಿ ಭಾರೀ ಅಗ್ನಿ ಅವಘಡ| ಕನಿಷ್ಠ 24 ಮಂದಿ ಸಾವಿನ ಶಂಕೆ
ಸಮಗ್ರ ನ್ಯೂಸ್: ಗುಜರಾತ್ ನ ರಾಜ್‌ಕೋಟ್‌ನಲ್ಲಿರುವ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದಲ್ಲಿ ಕನಿಷ್ಠ 24 ಮಂದಿ ಸಾವಿಗೀಡಾಗಿರುವ ಸುದ್ದಿ ಬಂದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ ಇದೆ. ಸಂಪೂರ್ಣ ಗೇಮಿಂಗ್ ಜೋನ್‌ನ ಫೆಸಿಲಿಟಿಯೇ ಬೆಂಕಿಯಲ್ಲಿ ಮುಳುಗಿರುವ ಕಾರಣ, ಮಕ್ಕಳು ಸೇರಿದಂತೆ ಹಲವಾರು ಮಂದಿ ಈ ಜೋನ್‌ನಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ […]
ರಾಜ್ ಕೋಟ್ ನಲ್ಲಿ ಭಾರೀ ಅಗ್ನಿ ಅವಘಡ| ಕನಿಷ್ಠ 24 ಮಂದಿ ಸಾವಿನ ಶಂಕೆ Read More »