ರಷ್ಯಾ ಪ್ರವಾಸದೊಂದಿಗೆ ಲಸಿಕೆ!! ಈ ಟೂರಿಸಂ ಬೆಲೆ ಎಷ್ಟು?
ನವದೆಹಲಿ: ದೇಶದಲ್ಲಿ ಲಸಿಕೆ ಕೊರತೆ ಬೆನ್ನಲ್ಲೇ ಹಲವು ಭಾರತೀಯರು ವಿದೇಶದಲ್ಲಿ ಲಸಿಕೆ ಹಾಕಿಸಿಕೊಂಡು ಬರಲು ಯೋಜನೆ ರೂಪಿಸುತ್ತಿರುವಾಗ, ದೆಹಲಿಯ ಟ್ರಾವೆಲ್ ಏಜೆನ್ಸಿಯೊಂದು ರಷ್ಯಾ ಲಸಿಕೆ ಪ್ರವಾಸವೆಂಬ ಭರ್ಜರಿ ಆಫರ್ ಘೋಷಿಸಿದೆ. ಈ ಆಫರ್‌ನಲ್ಲಿ 24 ದಿನಗಳ ರಷ್ಯಾ ಪ್ರವಾಸ ಸೇರಿದಂತೆ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆಯ ಎರಡೂ ಡೋಸ್ ಹಾಕಿಸಿಕೊಳ್ಳಬಹುದಾಗಿದೆ. ಎರಡೂ ಡೋಸ್ ವ್ಯಾಕ್ಸಿನ್ ಪಡೆಯಲು 21 ದಿನಗಳ ಅಂತರವಿದ್ದು, ಈ ಸಮಯದಲ್ಲಿ ಪ್ರಯಾಣಿಕರು ರಷ್ಯಾ ಪ್ರವಾಸ ಮಾಡಬಹುದಾಗಿದೆ. 24 ದಿನಗಳ ಈ ಪ್ರವಾಸಕ್ಕೆ 1.29 ಲಕ್ಷ ರೂ. […]
ರಷ್ಯಾ ಪ್ರವಾಸದೊಂದಿಗೆ ಲಸಿಕೆ!! ಈ ಟೂರಿಸಂ ಬೆಲೆ ಎಷ್ಟು? Read More »