ಬೆಳಗಾವಿ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ
ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಈಗಾಗಲೇ 31 ವಾರ್ಡ್ ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳಿಗೆ ಬಿಜೆಪಿಯಿಂದ 55 ಅಭ್ಯರ್ಥಿಗಳು ಸ್ಪರ್ಧಿಸಿದ್ರೆ, ಕಾಂಗ್ರೆಸ್‌ನಿಂದ 45, ಜೆಡಿಎಸ್‌ನಿಂದ 11 ಹಾಗೂ ಎಂಇಎಸ್‌ನಿಂದ 21 ಮಂದಿ ಸ್ಪರ್ಧಿಸಿದ್ದಾರೆ . ಆಪ್, ಪಕ್ಷೇತರರು ಸೇರಿದಂತೆ ಒಟ್ಟು 217 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಪೈಕಿ ಬಿಜೆಪಿ ಸದ್ಯ
ಬೆಳಗಾವಿ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ Read More »










