ಭಾರತದ ಮುಕುಟ ಇಂಡಿಯಾ ಗೇಟ್ ಐತಿಹಾಸಿಕ ಸ್ಮಾರಕಕ್ಕೀಗ ಶತವರ್ಷದ ಸಂಭ್ರಮ
ಪ್ರಿನ್ಸ್ ಆರ್ಥರ್, ದಿ ಡ್ಯೂಕ್ ಆಫ್ ಕನ್ಹಾಟ್ ನಿಂದ ಶಂಕುಸ್ಥಾಪನೆ ನೆರವೇರಿಸಲ್ಪಟ್ಟ ಭಾರತದ ಮುಕುಟಮಣಿ ದೆಹಲಿಯ ಇಂಡಿಯಾ ಗೇಟ್ ಶತ ವರ್ಷಗಳ ಹೊಸ್ತಿಲಲ್ಲಿದೆ. ಈ ವಿಚಾರ ತಿಳಿಯಬೇಕಾದರೆ ಬರೋಬ್ಬರಿ 100 ವರ್ಷಗಳ ಇತಿಹಾಸ ಪುಟಗಳನ್ನು ತಿರುಚಿ ಹಾಕಬೇಕಾಗುತ್ತದೆ.ದಿಲ್ಲಿಯ ಅತ್ಯಂತ ಪ್ರಮುಖ ಆಕರ್ಷಣೆಗಳಲ್ಲಿ ಇಂಡಿಯಾ ಗೇಟ್ ಕೂಡ ಒಂದು. ಅತಿ ಹೆಚ್ಚು ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುವ ತಾಣ ಕೂಡ ಹೌದು. ನಗರ ಕೇಂದ್ರದಲ್ಲಿ ಇದು ನೆಲೆಸಿದೆ. ಇದು ರಾಷ್ಟ್ರೀಯ ಸ್ಮಾರಕವಾಗಿ ಗುರುತಾಗಿದೆ. 42 ಮೀಟರ್ ಎತ್ತರವಾಗಿರುವ ಇದು, […]
ಭಾರತದ ಮುಕುಟ ಇಂಡಿಯಾ ಗೇಟ್ ಐತಿಹಾಸಿಕ ಸ್ಮಾರಕಕ್ಕೀಗ ಶತವರ್ಷದ ಸಂಭ್ರಮ Read More »