ದೇಶಾದ್ಯಂತ ರಕ್ಷಾಬಂಧನ ಸಂಭ್ರಮ| ಗಣ್ಯರಿಂದ ಶುಭಾಶಯ
ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, ಜನತೆಗೆ ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ
ದೇಶಾದ್ಯಂತ ರಕ್ಷಾಬಂಧನ ಸಂಭ್ರಮ| ಗಣ್ಯರಿಂದ ಶುಭಾಶಯ Read More »










