ವಿಶ್ವ ಜಲ ದಿನ: ಹನಿ ನೀರೂ ಅಮೂಲ್ಯ
ನೀರು ಮಾನವ ಕುಲದ ಅಸ್ತಿತ್ವ ಹಾಗೂ ಪುನಶ್ಚೇತನಕ್ಕೆ ಜೀವನಾಧಾರ ದ್ರವವಾಗಿದ್ದು, ಜೀವಜಲ ಎಂದೇ ಭಾವಿಸಲಾಗಿದೆ. ಮನುಷ್ಯನಿಗೆ ಗಾಳಿಯಂತೆಯೇ ನೀರು ಅತಿ ಅಮೂಲ್ಯ. ಹಾಗಾಗಿ ನೀರಿನ ಬಳಕೆ ,ಉಳಿಕೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಸೇರಿದಂತೆ ವಿಶ್ವದಾದ್ಯಂತ ಪ್ರತಿವರ್ಷ ಮಾರ್ಚ್ 22ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ. ಇದು ಪ್ರಾರಂಭವಾದದ್ದು 1993ರಿಂದ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆದ ಸುಧೀರ್ಘ ಚರ್ಚೆಯ ನಂತರ ತೀರ್ಮಾನ ಕೈಕೊಂಡು ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ […]
ವಿಶ್ವ ಜಲ ದಿನ: ಹನಿ ನೀರೂ ಅಮೂಲ್ಯ Read More »