ಕ್ಯಾಡ್ ಬರಿ ಚಾಕೋಲೇಟ್ ನಲ್ಲಿ ದನದ ಮಾಂಸ ಬಳಕೆ!? ಭಾರತದಲ್ಲಿ ಅಗ್ರ ಮಾರುಕಟ್ಟೆ ಹೊಂದಿರುವ ಕಂಪನಿ ಏನ್ ಹೇಳ್ತು ಗೊತ್ತಾ?
Cadbury Chocolate ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಚಿಕ್ಕವರಿಂದ ದೊಡ್ಡವರವರೆಗೆ ಎಲ್ಲರ ಫೇವರೆಟ್ ಚಾಕ್ಲೇಟ್. ಬಾಯಿ ಸಿಹಿ ಮಾಡೋಣ ಎಂಬ ಜಾಹೀರಾತು ಕಂಡೊಡನೆ ತಿನ್ನಬೇಕು ಅನಿಸದೆ ಇರಲ್ಲ. ಬಾಯಲ್ಲಿ ಇಟ್ಟೊಡನೆ ಕರಗುವ ಚಾಕ್ಲೇಟ್ಗೆ ಎಲ್ಲಿಲ್ಲದ ಬೇಡಿಕೆ. ಮಾರುಕಟ್ಟೆಯಲ್ಲಿ ಎಷ್ಟೇ ಬ್ರ್ಯಾಂಡ್ಗಳ ಚಾಕ್ಲೇಟ್ ಬಂದರೂ ಕ್ಯಾಡ್ಬರಿ ಡೈರಿ ಮಿಲ್ಕ್ ಡಿಮ್ಯಾಂಡ್ ಎಂದಿಗೂ ಕುಗ್ಗಿಲ್ಲ. ಇನ್ನು ಪ್ರಪೋಸ್ ಮಾಡಲು ಕ್ಯಾಡ್ಬರಿ ಚಾಕ್ಲೇಟ್ ಗಳೇ ಬೇಕು. ಹುಡುಗಿಯರು ಸೇರಿದಂತೆ ಈ ರಸವತ್ತಾದ ಕಪ್ಪುಸುಂದರಿಗೆ ಮರುಳಾಗದವರು ಯಾರೂ ಇಲ್ಲವೇ ಇಲ್ಲ. ಆದರೆ […]










