“ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ”| ಎನ್ ಡಿಎ ಸಂಸದರಿಗೆ ಪ್ರಧಾನಿ ಕಿವಿಮಾತು
ಸಮಗ್ರ ನ್ಯೂಸ್: ನೀಟ್-ಯುಜಿ (NEET-UG) 2026 ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಷ್ಟ್ರೀಯತಾವಾದಿ ಜನತಾಂತ್ರಿಕ ಮೈತ್ರಿ (NDA) ಸಂಸದರಿಗೆ ‘ಮಕ್ಕಳನ್ನು ಪ್ರಚೋದಿಸಬೇಡಿ, ಅವರಿಗೆ ಸರಿಯಾದ ದಾರಿ ತೋರಿಸಿ’ ಎಂದು ಕರೆ ನೀಡಿದರು. ನೀಟ್-ಯುಜಿ (NEET-UG) 2026 ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸಂಸದರೊಂದಿಗೆ ಮಹತ್ವದ ಸಂದೇಶ ಹಂಚಿಕೊಂಡಿದ್ದಾರೆ. ಸಂಸತ್ತಿನ
“ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ”| ಎನ್ ಡಿಎ ಸಂಸದರಿಗೆ ಪ್ರಧಾನಿ ಕಿವಿಮಾತು Read More »










