ರಾಯಗಢ ಭಾರೀ ವರ್ಷಧಾರೆಗೆ ಭೂಕುಸಿತ | 130 ಕ್ಕೂ ಹೆಚ್ಚು ಸಾವು | ಸಾವಿರಾರು ಜನ ಮಣ್ಣಿನಡಿ ಸಿಲುಕಿರುವ ಶಂಕೆ
ಮಹಾರಾಷ್ಟ್ರ: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. 130 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೆ. ಸಾವಿರಾರು ಜನ ಮಣ್ಣಿನಡಿ ಮತ್ತು ಪ್ರವಾಹದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಮಹಾದ್ ತಾಲೂಕಿನ ತಹಿಲೆ ಗ್ರಾಮ ಸಂಪೂರ್ಣ ಪ್ರವಾಹಕ್ಕೆ ಒಳಗಾಗಿದೆ. ಗುರುವಾರ ಮತ್ತು ಶುಕ್ರವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ನೂರಾರು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನ ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅದಿತಿ ತಟ್ಕರೆ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, […]










