ಮಹಾತ್ಮ ಗಾಂಧಿ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ ಏಳು ವರ್ಷ ಜೈಲು ಶಿಕ್ಷೆ
ದಕ್ಷಿಣ ಆಫ್ರಿಕಾ: ವಂಚನೆ ಆರೋಪ ಎದುರಿಸುತ್ತಿದ್ದ ಮಹಾತ್ಮ ಗಾಂಧೀಜಿ ಮರಿಮೊಮ್ಮಗಳು ಒಬ್ಬರಿಗೆ ದಕ್ಷಿಣ ಆಫ್ರಿಕಾ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಗಾಂಧೀಜಿ ಮೊಮ್ಮೊಗಳಾದ ಇಳಾ ಗಾಂಧಿ ಹಾಗೂ ಮೆವಾ ರಾಮ್ಗೋವಿಂದ್ ಅವರ ಮಗಳಾದ ಆಶೀಶ್ ಲತಾ ವಿರುದ್ಧ ಉದ್ಯಮಿಯೊಬ್ಬರಿಗೆ ಹಣ ವಂಚನೆ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ 2015ರಲ್ಲಿ ದಾಖಲಾಗಿತ್ತು. ಉದ್ಯಮಿ ಎಸ್ ಆರ್ ಮಹಾರಾಜ್ ಎನ್ನುವವರಿಂದ 6.2 ಮಿಲಿಯನ್ ರಾಂಡ್ ಪಡೆದಿದ್ದ ಆಶೀಶ್ ಲತಾ ನಂತರ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. […]
ಮಹಾತ್ಮ ಗಾಂಧಿ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ ಏಳು ವರ್ಷ ಜೈಲು ಶಿಕ್ಷೆ Read More »









