ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ
ಸಮಗ್ರ ನ್ಯೂಸ್ : ಐದು ತಿಂಗಳ ಮಗುವನ್ನು ನಾಯಿಯೊಂದು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. […]
ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ Read More »