ಕೆನಡಾದ 6 ರಾಜತಾಂತ್ರಿಕರನ್ನು ಹೊರಹಾಕಿದ ಭಾರತ| ಅ.19ರ ಮಧ್ಯರಾತ್ರಿಯೊಳಗೆ ದೇಶ ತೊರೆಯಲು ಖಡಕ್ ಸೂಚನೆ
ಸಮಗ್ರ ನ್ಯೂಸ್: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತೀಯ ರಾಯಭಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಕೆನಡಾ ಸರ್ಕಾರದ ನಡೆಗೆ ಭಾರತ ದಿಟ್ಟ ನಿರ್ಧಾರ ಕೈಗೊಂಡಿದ್ದು 6 ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದೆ. ಅಷ್ಟೇ ಅಲ್ಲ, ಅಕ್ಟೋಬರ್ 19ರ ಮಧ್ಯರಾತ್ರಿ 12 ಗಂಟೆಯೊಳಗೆ ಅಥವಾ ಅದಕ್ಕೂ ಮೊದಲು ಭಾರತವನ್ನು ತೊರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಂಗಾಮಿ ಹೈ ಕಮಿಷನರ್ ಸ್ಟೀವರ್ಟ್ ರಾಸ್ ವೀಲರ್, ಡೆಪ್ಯುಟಿ ಹೈ ಕಮಿಷನರ್ ಪ್ಯಾಟ್ರಿಕ್ ಹೆಬರ್ಟ್, ಫಸ್ಟ್ ಸೆಕ್ರೆಟರಿ ಮೇರಿ […]
ಕೆನಡಾದ 6 ರಾಜತಾಂತ್ರಿಕರನ್ನು ಹೊರಹಾಕಿದ ಭಾರತ| ಅ.19ರ ಮಧ್ಯರಾತ್ರಿಯೊಳಗೆ ದೇಶ ತೊರೆಯಲು ಖಡಕ್ ಸೂಚನೆ Read More »










