ದೇಶ-ವಿದೇಶ

ಇಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ

ಸಮಗ್ರ ನ್ಯೂಸ್ : ವಿಶ್ವ ರೆಡ್ ಕ್ರಾಸ್ ದಿನವನ್ನು ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು ಸಂಸ್ಥೆಯಾದ ರೆಡ್ ಕ್ರಾಸ್ ನ ಸಂಸ್ಥಾಪಕ ಹೆನ್ರಿ ಡ್ಯುನಾಂಟ್ ಅವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುತ್ತದೆ. 1901ರಲ್ಲಿ ಮೊದಲ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದ ಅವರು, ರೆಡ್ಕ್ರಾಸ್ನ ಅಂತಾರಾಷ್ಟ್ರೀಯ ಸಮಿತಿಯ ಸ್ಥಾಪಕರಾಗಿದ್ದಾರೆ. ತುರ್ತು ಮತ್ತು ಸಂಘರ್ಷದ ಸಮಯದಲ್ಲಿ ಅಗತ್ಯವಿರುವವರಿಗೆ ಬೆಂಬಲ ನೀಡುವ ಸಲುವಾಗಿ ರೆಡ್ ಕ್ರಾಸ್ ಅನ್ನು ಸ್ಥಾಪಿಸಲಾಗಿದೆ. ಇಟಲಿಯಲ್ಲಿನ ಸೋಲ್ಫೆರಿನೊ […]

ಇಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ Read More »

ಅರವಿಂದ ಕೇಜ್ರಿವಾಲ್ ಒಬ್ಬ ಸಿಎಂ, ಅವರ ಪ್ರಚಾರ ನಡೆಸಬೇಕಿದೆ| ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಪ್ರಶ್ನೆ

ಸಮಗ್ರ ನ್ಯೂಸ್: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವನ್ನು ಪ್ರಶ್ನಿಸಿ ದಿಲ್ಲಿ ಸಲ್ಲಿಸಿತು ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಇಂದು ಜಾರಿ ನಿರ್ದೇಶನಾಲಯಕ್ಕೆ ಕೆಲ ಮಹತ್ವದ ಪ್ರಶ್ನೆಗಳನ್ನು ಕೇಳಿದೆ. “ತಪ್ಪು ಮಾಡಿದ್ದಾರೆಂಬುದಕ್ಕೆ ಸಾಕ್ಷ್ಯಗಳಿವೇ ಮತ್ತು ನಿರಪಾಧಿ ಎಂದು ತೋರಿಸಿಕೊಡುವ ಅಂಶಗಳಿವೆಯೇ?” ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. “ಇದು ಆಡಳಿತಾತ್ಮಕ ಕೆಲಸವೇ? ನೀವು ಎರಡರ ನಡುವೆ ಸಮತೋಲನ ಸಾಧಿಸಬೇಕಿದೆ. ಒಂದು ಅಂಶವನ್ನು ಹೊರತುಪಡಿಸುವ ಹಾಗಿಲ್ಲ. ನೀವು ಒಬ್ಬ ವ್ಯಕ್ತಿಯ ಜೀವನದ ಮೇಲಿನ ಹಕ್ಕನ್ನು

ಅರವಿಂದ ಕೇಜ್ರಿವಾಲ್ ಒಬ್ಬ ಸಿಎಂ, ಅವರ ಪ್ರಚಾರ ನಡೆಸಬೇಕಿದೆ| ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಪ್ರಶ್ನೆ Read More »

ಮಾಲ್ಡೀವ್ಸ್‌ನಿಂದ ಸೇನಾ ಸಿಬ್ಬಂದಿಗಳನ್ನು ವಾಪಾಸು ಕರೆಸಿದ ಭಾರತ

ಸಮಗ್ರ ನ್ಯೂಸ್: ಮಾಲ್ಡೀವ್ಸ್‌ನಲ್ಲಿದ್ದ 51 ಸೇನಾ ಸಿಬ್ಬಂದಿಗಳನ್ನು ಭಾರತ ವಾಪಸು ಕರೆಯಿಸಿಕೊಂಡಿದೆ. ಮೇ 10ರೊಳಗೆ ವಾಪಸು ಕರೆಯಿಸಿಕೊಳ್ಳಬೇಕು ಎಂದು ಅಧ್ಯಕ್ಷ ಮೊಹಮ್ಮದ್ ಮುಯಿಝು ನಿಗದಿಪಡಿಸಿದ ಗಡುವಿನಂತೆ ಭಾರತ ಸರ್ಕಾರವು ಎರಡು ತಂಡಗಳಲ್ಲಿ ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ಹಿಂದಕ್ಕೆ ಕರೆಯಿಸಿಕೊಂಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ತಿಳಿಸಿತ್ತು. ಆದಾಗ್ಯೂ, ನಿಖರವಾದ ಅಂಕಿ-ಅಂಶವನ್ನ ಈ ಹಿಂದೆ ಬಹಿರಂಗಪಡಿಸಲಾಗಿಲ್ಲ. ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ ರಾಷ್ಟ್ರಪತಿ ಕಚೇರಿಯ ಮುಖ್ಯ ವಕ್ತಾರೆ ಹೀನಾ ವಲೀದ್, ಈವರೆಗೆ ಒಟ್ಟು 51 ಭಾರತೀಯ ಸೈನಿಕರನ್ನ ಸ್ವದೇಶಕ್ಕೆ

ಮಾಲ್ಡೀವ್ಸ್‌ನಿಂದ ಸೇನಾ ಸಿಬ್ಬಂದಿಗಳನ್ನು ವಾಪಾಸು ಕರೆಸಿದ ಭಾರತ Read More »

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದೇ ವೇಳೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25,753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್ 22ರಂದು ಕಲ್ಕತ್ತಾ ಹೈಕೋರ್ಟ್

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ Read More »

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿರುವ ರಾಮ ಮಂದಿರ ನಿಷ್ಟ್ರಯೋಜಕ ಆಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ದೇಶದಲ್ಲಿ ದೇವಸ್ಥಾನಗಳನ್ನು ಈ ರೀತಿ ನಿರ್ಮಿಸಿಲ್ಲ. ರಾಮ ಮಂದಿರವನ್ನು ವಾಸ್ತು ಪ್ರಕಾರ ನಿರ್ಮಿಸಿಲ್ಲ. ನಾನು ಪ್ರತಿದಿನ ರಾಮನನ್ನು ಆರಾಧಿಸುತ್ತೇನೆ. ಕೆಲವರು ರಾಮನವಮಿಯಂದು ಪೇಟೆಂಟ್ ಮಾಡಿದ್ದಾರೆ. ಆದರೆ ಅಯೋಧ್ಯೆಯಲ್ಲಿರುವ ಆ ದೇವಾಲಯವು ನಿಷ್ಟ್ರಯೋಜಕ ಆಗಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮತ ಬ್ಯಾಂಕ್ ರಾಜಕೀಯಕ್ಕಾಗಿ

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್ Read More »

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವಿನ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮಂಗಳವಾರ ಘೋಷಿಸಿದ್ದಾರೆ. ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಇದರಿಂದ ಸೈನಿ ಸರ್ಕಾರವು ಬಹುಮತ ಕಳೆದುಕೊಂಡಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ. ಸರ್ಕಾರ ಪತನದ ಸನಿಹದಲ್ಲಿದ್ದು,

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ Read More »

ಗುಜರಾತ್‌: ಕಾಲಿನ ಮೂಲಕ ಮತದಾನ ಮಾಡಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ

ಸಮಗ್ರ ನ್ಯೂಸ್‌ : ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿ ಎಲ್ಲರಿಗೂ ಸ್ಫೂರ್ತಿಯಾದ ಘಟನೆ ನಡೆದಿದೆ. ಯುವಕ ಅಂಕಿತ್‌ ಸೋನಿಯ ಮತದಾನ ಮಾಡಿದ ಬಳಿಕ ಮಾತನಾಡಿ, 20 ವರ್ಷಗಳ ಹಿಂದೆ ಎಲೆಕ್ಟ್ರಿಕ್‌ ಶಾಕ್‌ ನಿಂದ ನನ್ನ ಎರಡೂ ಕೈಗಳನ್ನು ಕಳೆದುಕೊಂಡೆ. ನನ್ನ ಗುರುಗಳು ಮತ್ತು ಶಿಕ್ಷಕರ ಆಶೀರ್ವಾದದಿಂದ ನಾನು ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಂತರ ಬರೆಯಲು ಪ್ರಾರಂಭಿಸಿದೆ. ಇದಾದ ಬಳಿಕ ನಾನು ಶಾಲೆಗೆ ಹೋಗಲು ಪ್ರಾರಂಭಿಸಿದೆ. ನಾನು ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ

ಗುಜರಾತ್‌: ಕಾಲಿನ ಮೂಲಕ ಮತದಾನ ಮಾಡಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ Read More »

ಪಾಕಿಸ್ತಾನ: 13 ವರ್ಷದ ಬಾಲಕಿಯನ್ನು 70ರ ವೃದ್ಧ ಮದುವೆ- ವರ ತಂದೆ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : 13 ವರ್ಷದ ಬಾಲಕಿಯನ್ನು 70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ. ದೇಶದ ಪ್ರಸ್ತುತ ಶಾಸನದ ಅಡಿಯಲ್ಲಿ, 1929 ರ ವಿವಾಹ ತಡೆ ಕಾಯಿದೆಯು ಕನಿಷ್ಟ ಮದುವೆಯ ವಯಸ್ಸನ್ನು ಹುಡುಗಿಯರಿಗೆ 16 ಮತ್ತು ಹುಡುಗರಿಗೆ 18 ಎಂದು ವ್ಯಾಖ್ಯಾನಿಸಲಾಗಿದೆ. ಅಪ್ರಾಪ್ತ ಬಾಲಕಿಯ ತಂದೆ ಆಕೆಯನ್ನು ವೃದ್ಧನಿಗೆ ಮದುವೆ ಮಾಡಿಸಿದ್ದಾನೆ. ಈ ಮಾಹಿತಿಯನ್ನು ಪಡೆದ ಕಾನೂನು ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ವರ ಮತ್ತು ಬಾಲಕಿ ತಂದೆ ಇಬ್ಬರನ್ನೂ

ಪಾಕಿಸ್ತಾನ: 13 ವರ್ಷದ ಬಾಲಕಿಯನ್ನು 70ರ ವೃದ್ಧ ಮದುವೆ- ವರ ತಂದೆ ಪೊಲೀಸರ ವಶಕ್ಕೆ Read More »

ಮತ್ತೆ ಆರಂಭಗೊಳ್ಳುತ್ತಿದೆ ಭಾರತ-ಶ್ರೀಲಂಕಾ ನಡುವೆ ದೋಣಿ ಸೇವೆ

ಸಮಗ್ರ ನ್ಯೂಸ್: 40 ವರ್ಷದ ನಂತರ, ಕಳೆದ ಅಕ್ಟೋಬರ್‍ನಲ್ಲಿ ಪ್ರಾರಂಭಗೊಂಡು ಹವಾಮಾನ ವೈಪರೀತ್ಯದಿಂದ ಸ್ಥಗಿತಗೊಂಡಿದ್ದ ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಜಾಪ್ಪಾ ಜಿಲ್ಲೆಯ ಕಾಂಕೆಸಂತುರೈ (ಕೆಕೆಎಸ್) ನಗರದ ನಡುವಿನ ದೋಣಿ ಸೇವೆಯು ಮೇ 13ರಿಂದ ಪುನರಾರಂಭಗೊಳ್ಳಲಿದೆ ಎಂದು ಭಾರತೀಯ ಹೈಕಮಿಷನ್ ಸೋಮವಾರ ತಿಳಿಸಿದೆ. ದೋಣಿ ಸೇವೆಯನ್ನು ಮತ್ತೆ ಪ್ರಾರಂಭಿಸುತ್ತಿರುವುದು, ಭಾರತ ಸರ್ಕಾರದ ಜನಕೇಂದ್ರಿತ ನೀತಿಯ ದೃಢೀಕರಣವಾಗಿದೆ ಎಂದು ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ. ಕಾಂಕೆಸಂತುರೈ ಬಂದರನ್ನು ಪುನಶ್ಚತನಗೊಳಿಸಲು ಯೋಜನಾ ವೆಚ್ಚವಾದ ರೂ. 531 ಕೋಟಿಯನ್ನು ಭಾರತವು ಶ್ರೀಲಂಕಾಕ್ಕೆ ನೀಡಿದೆ.ಶ್ರೀಲಂಕಾದ

ಮತ್ತೆ ಆರಂಭಗೊಳ್ಳುತ್ತಿದೆ ಭಾರತ-ಶ್ರೀಲಂಕಾ ನಡುವೆ ದೋಣಿ ಸೇವೆ Read More »

ಲೋಕಸಭಾ ಚುನಾವಣೆ/ ಲೋಗೋ ಬದಲಿಸಿದ ಗೂಗಲ್

ಸಮಗ್ರ ನ್ಯೂಸ್: 2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಗೂಗಲ್ ಡೂಡಲ್ ತನ್ನ ಸೇವೆಯನ್ನು ಒದಗಿಸಿದೆ. ಸರ್ಚ್ ಇಂಜಿನ್‍ನ ಮುಖಪುಟದಲ್ಲಿ ಐಕಾನಿಕ್ “ಗೂಗಲ್” ಲೋಗೋವನ್ನು ಬದಲಿಸುವ ಗೂಗಲ್ ಡೂಡಲ್, ಭಾರತೀಯ ಚುನಾವಣೆಗಳ ಸಾರವನ್ನು ಸಂಕೇತಿಸುವ ಅಳಿಸಲಾಗದ ಶಾಯಿಯಿಂದ ಗುರುತಿಸಲಾದ ಮೇಲಕ್ಕೆತ್ತಿದ ತೋರು ಬೆರಳನ್ನು ಹೊಂದಿದೆ. ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 93 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ 3 ನೇ ಹಂತಕ್ಕೆ ರಾಷ್ಟ್ರವು ಪ್ರವೇಶಿಸುತ್ತಿದ್ದಂತೆ ಡೂಡಲ್ ಭಾರತದಾದ್ಯಂತ ವಾಸಿಸುವ ಜನರಿಗೆ ಮಾತ್ರ

ಲೋಕಸಭಾ ಚುನಾವಣೆ/ ಲೋಗೋ ಬದಲಿಸಿದ ಗೂಗಲ್ Read More »