ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ| ರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಹಳೆ ಮೈಸೂರು ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕದ ಹಲವು ಭಾಗದಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, […]
ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ| ರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ Read More »