ಜಾಕೀರ್ ಹುಸೇನ್ ನಿಧನರಾಗಿಲ್ಲ| ಕುಟುಂಬಸ್ಥರಿಂದ ಸ್ಪಷ್ಟನೆ
ಸಮಗ್ರ ನ್ಯೂಸ್: ಗಂಭೀರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿನ್ನೆ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರನ್ನ ಸ್ಯಾನ್ ಅವರ ಸಹೋದರಿ ಖುರ್ಷಿದ್ ಔಲಿಯ ಸ್ಪಷ್ಟನೆ ನೀಡಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. ವಿಶ್ವಪ್ರಸಿದ್ಧ ತಬಲಾ ವಾದಕ ಝಾಕಿರ್ ಹುಸೈನ್ ರವಿವಾರ ನಿಧನರಾಗಿದ್ದಾರೆ ಎಂಬ ವರದಿ ಬೆನ್ನಲ್ಲೇ ಝಾಕಿರ್ ಅವರ ಸಹೋದರಿ ಖುರ್ಶಿದ್ ಔಲಿಯಾ ಸ್ಪಷ್ಟನೆ ನೀಡಿದ್ದು,
ಜಾಕೀರ್ ಹುಸೇನ್ ನಿಧನರಾಗಿಲ್ಲ| ಕುಟುಂಬಸ್ಥರಿಂದ ಸ್ಪಷ್ಟನೆ Read More »









