ಆಂಧ್ರಪ್ರದೇಶ: ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನ
ಸಮಗ್ರ ನ್ಯೂಸ್ : ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿದೆ. ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಬೀಗಗಳು ಇದ್ದಂತೆಯೇ ಇದ್ದುದ್ದರಿಂದ ಇದು ಹೊರಗಿನವರ ಕೆಲಸವಲ್ಲ, ಠಾಣೆಯ ಒಳಗಿನವರ ಕೆಲಸ ಎಂದು ಸ್ಪಷ್ಟವಾಗಿದೆ. ಈ ವೇಳೆ ತನಿಖೆ ನಡೆಸಿದಾಗ ಬೀರುವಿನಲ್ಲಿದ್ದ ಹಣವನ್ನು ಗೃಹರಕ್ಷಕ ದಳದ […]
ಆಂಧ್ರಪ್ರದೇಶ: ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನ Read More »