ದೇಶ-ವಿದೇಶ

ಇಂದು ಆಯುಷ್ಮಾನ್ ಭಾರತ್ ದಿನ ಆಚರಣೆ

ಸಮಗ್ರ ನ್ಯೂಸ್‌ : ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸುತ್ತದೆ. ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ ಎಂದೂ ಕರೆಯಲ್ಪಡುವ ಈ ಯೋಜನೆಯಿಂದ ಭಾರತ ಸರ್ಕಾರವು ಸುಮಾರು 50 ಕೋಟಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಅಗ್ಗದ ಮತ್ತು ಸುಲಭವಾದ ಆರೋಗ್ಯ ಸೇವೆಯನ್ನು ನೀಡುತ್ತಿದೆ. ಬಡವರಿಗೆ ಆರೋಗ್ಯ ರಕ್ಷಣೆ ಒದಗಿಸಲು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿ […]

ಇಂದು ಆಯುಷ್ಮಾನ್ ಭಾರತ್ ದಿನ ಆಚರಣೆ Read More »

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ

ಸಮಗ್ರ ನ್ಯೂಸ್‌ : ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕರೆ ನೀಡಿದರು. ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲಗೇರಿಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮೋದಿ ಅವರು ದೇಶದ ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿದಂತೆ ಎಲ್ಲ ವಲಯದಲ್ಲಿನ ಜನರ ಕಲ್ಯಾಣಕ್ಕೆ ಕೋಟಿಗಟ್ಟಲೇ

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ Read More »

ಪ್ರಜ್ವಲ್‌ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ‌ ರಚನೆ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್‌ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿ ಬಂದ ಲೈಂಗಿಕ ದೌರ್ಜನ್ಯಗಳ ಆರೋಪಗಳ ಬಗ್ಗೆ ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಲಾಗಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ವಿಶೇಷ ತನಿಖಾ ದಳ ಸಾರಥ್ಯ ವಹಿಸಿದ್ದ ಪ್ರಸ್ತುತ ಸಿಐಡಿ ಎಡಿಜಿಪಿ ಆಗಿರುವ

ಪ್ರಜ್ವಲ್‌ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ‌ ರಚನೆ Read More »

ತೆಲಂಗಾಣ : ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಐಪಿಎಲ್ ಬೆಟ್ಟಿಂಗ್ನಿಂದ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿನೀತ್ ಎಂದು ಗುರುತಿಸಲಾಗಿದೆ. ವಿನೀತ್ ಬಿಟೆಕ್ ವಿದ್ಯಾರ್ಥಿಯಾಗಿದ್ದು, ಸದಾಶಿವಪೇಟೆಯ ಸಂಗರೆಡ್ಡಿ ಜಿಲ್ಲೆಯವನಾಗಿದ್ದಾನೆ. ಈತ ಆನ್ಲೈನ್ ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡಿದ್ದನು. ಐಪಿಎಲ್ ಬೆಟ್ಟಿಂಗ್ಗಾಗಿ ವಿನೀತ್ ಲೋನ್ ಆ್ಯಪ್ ಮೂಲಕ ಸಾಲ ಪಡೆದುಕೊಂಡಿದ್ದನು. ಆದರೆ ಐಪಿಎಲ್ ಗೋಜಿಗೆ ಬಿದ್ದು ಬೆಟ್ಟಿಂಗ್ ಮೇಲೆ ಬೆಟ್ಟಿಂಗ್ ಕಟ್ಟುತ್ತಾ ಕೊನೆಗೆ 10 ಲಕ್ಷದವರೆಗೆ ಸಾಲ ಮಾಡಿದ್ದಾನೆ. ಕೊನೆಗೆ ಸಾಲ

ತೆಲಂಗಾಣ : ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ Read More »

ವಿಜಯಪುರ : ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್

ಸಮಗ್ರ ನ್ಯೂಸ್‌ : ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಭೇಟಿಯಾದರು. ಈ ಸಂದರ್ಭ ಶಿವಪುತ್ರಪ್ಪ ಅವರಿಂದ ಶುಭಾಶಯ ಹಾಗೂ ಅನೇಕ ಸಲಹೆಗಳನ್ನು ಆಲಗೂರರು ಪಡೆದರು. ನಿಮ್ಮ ಹಾಗೂ ಪಕ್ಷದ ಪರ ಒಳ್ಳೆಯ ವಾತಾವರಣ ಇದೆ. ಜನ ಈ ಸಲ ಬದಲಾವಣೆ ಬಯಸಿದ್ದಾರೆ. ಅವರು ಬೇಸತ್ತಿದ್ದಾರೆ. ಜನಗಳಿಗೆ ಜಿಲ್ಲೆಯ ಅಭಿವೃದ್ಧಿ ಬೇಕಾಗಿದೆ. ನೀವು ಖಂಡಿತ ವಿಜಯಶಾಲಿಯಾಗುತ್ತೀರಿ ಎಂದು ದೇಸಾಯಿಯವರು ಹರಸಿದ್ದಾರೆ.

ವಿಜಯಪುರ : ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್ Read More »

ರಾಜಸ್ಥಾನ : ಮೋದಿ ಹೇಳಿಕೆ ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ :ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ರಾಜಸ್ತಾನದ ಬಾನಸ್ವರಾದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಪ್ರಧಾನಿ ಮೋದಿ ಯವರು ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಅವರನ್ನು ಪಕ್ಷದಿಂದ ಉಚ್ಛಾಟನೆ ಗೊಳಿಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮುಕ್ತ ಪ್ರಸಾದ್‌ ನಗರ ಪೊಲೀಸ್‌ ಠಾಣಾಧಿಕಾರಿ ಧೀರೇಂದ್ರೆ ಶೆಖಾವತ್‌ ಮಾಹಿತಿ

ರಾಜಸ್ಥಾನ : ಮೋದಿ ಹೇಳಿಕೆ ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ Read More »

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ| ಭಾರತದ ಮೂವರು ಮಹಿಳೆಯರು ಮೃತ್ಯು

ಸಮಗ್ರ ನ್ಯೂಸ್‌ : ಅಮೆರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿದೆ. ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ| ಭಾರತದ ಮೂವರು ಮಹಿಳೆಯರು ಮೃತ್ಯು Read More »

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿಯೂ ಆತ್ಮಹತ್ಯೆ

ಸಮಗ್ರ ನ್ಯೂಸ್ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದೆ. ಯೋಗೇಶ್ ಕುಮಾರ್ (36) ಸಾವಿಗೆ ಶರಣಾದ ವ್ಯಕ್ತಿ.ಇವರ ಪತ್ನಿ ಮಣಿಕರ್ಣಿಕಾ ಕುಮಾರಿ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಕೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಶಿಕ್ಷಕರಾಗಿದ್ದ ಯೋಗೇಶ್, ಕಳೆದ 6 ತಿಂಗಳ ಹಿಂದಷ್ಟೇ ಮಣಿಕರ್ಣಿಕಾರನ್ನು ಮದುವೆಯಾಗಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನಾವು ಒಟ್ಟಿಗೆ ಬದುಕುತ್ತೇವೆ, ಒಟ್ಟಿಗೆ ಸಾಯುತ್ತೇವೆ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿಯೂ ಆತ್ಮಹತ್ಯೆ Read More »

ನವದೆಹಲಿ : ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ಸಮಗ್ರ ನ್ಯೂಸ್‌ : ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ

ನವದೆಹಲಿ : ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ Read More »

ಭಾರತೀಯ ಮೂಲದ 3 ಕಂಪೆನಿಗಳಿಗೆ ಅಮೆರಿಕ ನಿರ್ಬಂಧ

ಸಮಗ್ರ ನ್ಯೂಸ್: ಇರಾನಿಯನ್‌ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಇದೀಗ ಅಮೆರಿಕ ನಿರ್ಬಂಧ ವಿಧಿಸಿದೆ. ಇದರಲ್ಲಿ ಭಾರತ ಮೂರು ಕಂಪನಿಗಳು ಸೇರಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಷ್ಯಾ-ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್‌ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್‌(UAVs) ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಹೇಳಿದೆ. ಇರಾನ್‌ನ ಸಾಗರೋತ್ತರ

ಭಾರತೀಯ ಮೂಲದ 3 ಕಂಪೆನಿಗಳಿಗೆ ಅಮೆರಿಕ ನಿರ್ಬಂಧ Read More »