ರಾಜಧಾನಿಯಲ್ಲಿ ಮತ್ತೊಂದು ನಿಗೂಢ ಸ್ಪೋಟ; ಇಬ್ಬರು ಗಂಭೀರ
ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅನುಮಾನಾಸ್ಪದ ಸ್ಪೋಟ ವರದಿಯಾಗಿದೆ. ನಗರದ ಜೆಪಿ ನಗರ 24. ಮೇನ್ ಉಡುಪಿ ಉಪಹಾರ ಬಳಿ ಘಟನೆ ನಡೆದಿದೆ. ಈ ಸ್ಪೋಟ ಕೂಡ ರಾಮೇಶ್ವರಂ ಕೆಫೆ ಬ್ಲಾಸ್ಟ್ ರೀತಿಯಲ್ಲೇ ನಿಗೂಢವಾಗಿದೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಅದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿತ್ತು. ಅದೇ ಮಾದರಿಯಲ್ಲಿ ಜೆಪಿ ನಗರದಲ್ಲಿ ನಡೆದಿರುವ ಸ್ಪೋಟವೂ ಕೂಡ ಅನುಮಾನಾಸ್ಪದವಾಗಿದೆ. ಜೆಪಿ ನಗರದ ಮನೆಯಲ್ಲಿ ಈ ಘಟನೆ ನಡೆದಿದ್ದು,ಪ್ರಕರಣದಲ್ಲಿ ಇಬ್ಬರಿಗೆ ಗಾಯವಾಗಿದೆ. […]
ರಾಜಧಾನಿಯಲ್ಲಿ ಮತ್ತೊಂದು ನಿಗೂಢ ಸ್ಪೋಟ; ಇಬ್ಬರು ಗಂಭೀರ Read More »










