ಮುಂಬೈನ ಕಾಲೇಜಿನಲ್ಲಿ ಹಿಜಾಬ್ ಬ್ಯಾನ್/ ತಡೆ ನೀಡಿದ ಸುಪ್ರೀಂ
ಸಮಗ್ರ ನ್ಯೂಸ್: ಮುಂಬೈನ ಕಾಲೇಜಿನ ಆವರಣದಲ್ಲಿ ಹಿಜಾಬ್, ಬುರ್ಖಾ, ಕ್ಯಾಪ್ ರೀತಿಯ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಿ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದ್ದು, ತರಗತಿಯೊಳಗೆ ಹುಡುಗಿಯರು ಯಾವುದೇ ರೀತಿಯ ಬುರ್ಖಾವನ್ನು ಧರಿಸಲು ಅನುಮತಿ ನೀಡಲಾಗುವುದಿಲ್ಲ ಮತ್ತು ಕ್ಯಾಂಪಸ್‌ನಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಮತಿಯಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಮಹಿಳಾ ಸಬಲೀಕರಣ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ʼಹೆಣ್ಣುಮಕ್ಕಳು ಧರಿಸುವುದನ್ನು ನಿರ್ಬಂಧಿಸುವ ಮೂಲಕ ನೀವು […]
ಮುಂಬೈನ ಕಾಲೇಜಿನಲ್ಲಿ ಹಿಜಾಬ್ ಬ್ಯಾನ್/ ತಡೆ ನೀಡಿದ ಸುಪ್ರೀಂ Read More »










