ಅಮೇರಿಕಾ – ಇರಾನ್ ನಡುವೆ ಸಂಘರ್ಷ| ಕಚ್ಚಾ ತೈಲ ದರ ದಿಢೀರ್ ಏರಿಕೆ
ಸಮಗ್ರ ನ್ಯೂಸ್: ಜಾಗತಿಕ ಇಂಧನ ಸಾಗಣೆಯ ಅತ್ಯಂತ ಪ್ರಮುಖ ಕೊಂಡಿಯಾಗಿರುವ ಹಾರ್ಮುಜ್ ಜಲಸಂಧಿಯ ಮೇಲೆ ಹಿಡಿತ ಸಾಧಿಸುವ ಜಿದ್ದಾಜಿದ್ದಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸೇನಾ ಸಂಘರ್ಷ ತಾರಕಕ್ಕೇರಿದೆ. ವಿರುದ್ಧ ಪರಸ್ಪರ ಭೀಕರ ದಾಳಿಗಳು ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸೋಮವಾರ ಶೇಕಡಾ 4 ಕ್ಕಿಂತಲೂ ಹೆಚ್ಚು ಜಿಗಿತ ಕಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಪ್ರಮುಖ ಸೂಚ್ಯಂಕವಾದ ಬ್ರೆಂಟ್ ಕಚ್ಚಾ ತೈಲದ ಸೆಪ್ಟೆಂಬರ್ ಡೆಲಿವರಿ ಭವಿಷ್ಯದ ವಹಿವಾಟು ದರವು ಸೋಮವಾರ ಮುಂಜಾನೆ (ಜಿಎಂಟಿ 03:00
ಅಮೇರಿಕಾ – ಇರಾನ್ ನಡುವೆ ಸಂಘರ್ಷ| ಕಚ್ಚಾ ತೈಲ ದರ ದಿಢೀರ್ ಏರಿಕೆ Read More »









