ದೇಶದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ| ಪ್ರೀತಿಸಿ ಮದುವೆಯಾದ ಹುಡುಗ ಒಂದೇ ತಿಂಗಳಲ್ಲಿ ಮಸಣಕ್ಕೆ
ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಶಂಭಾಜಿ ನಗರದಲ್ಲಿ ವಾಸವಾಗಿರುವ ವಿದ್ಯಾ, ಪತಿ ಅಮಿತ್ ಸಾಳುಂಕೆ ನಿಧನದಿಂದ ಕಣ್ಣೀರು ಹಾಕುತ್ತಿದ್ದಾಳೆ. ವಿದ್ಯಾ ಕೀರ್ತಿ ಶಾಹಿ ಮತ್ತು ಅಮಿತ್ ಸಾಳುಂಕೆ ಕೆಲವು ಸಮಯದಿಂದ ಲವ್ ಮಾಡುತ್ತಿದ್ದರು. ಆದರೆ, ಅಮಿತ್ನನ್ನು ಮದುವೆಯಾಗುವುದಕ್ಕೆ ವಿದ್ಯಾಳ ಪಾಲಕರು ಮತ್ತು ಸಂಬಂಧಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ವಿರೋಧವನ್ನು ಲೆಕ್ಕಿಸದೆ 2024ರ ಮೇ 2ರಂದು ಪುಣೆಗೆ ಹೋಗಿ ದೇವಸ್ಥಾನವೊಂದರಲ್ಲಿ ಇಬ್ಬರು ಮದುವೆಯಾದರು. ಈ ಬಗ್ಗೆ ಮಾತನಾಡಿರುವ ವಿದ್ಯಾ, ಮದುವೆಯಾದ […]
ದೇಶದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ| ಪ್ರೀತಿಸಿ ಮದುವೆಯಾದ ಹುಡುಗ ಒಂದೇ ತಿಂಗಳಲ್ಲಿ ಮಸಣಕ್ಕೆ Read More »










