ಪೆಟ್ರೋಲ್ ನಲ್ಲಿ ಎಥನಾಲ್ ಬಳಕೆ| ಕೇಂದ್ರದ ನಿರ್ಧಾರಕ್ಕೆ ಭಾರೀ ವಿರೋಧ
ಸಮಗ್ರ ನ್ಯೂಸ್: ಪೆಟ್ರೋಲ್‌ನಲ್ಲಿ ಕಡ್ಡಾಯವಾಗಿ ಶೇ. 20ರಷ್ಟು ಎಥನಾಲ್ (ಇ-20) ಮಿಶ್ರಣವನ್ನು ಬಳಸುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಈ ವಿವಾದವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂಧನ ದಕ್ಷತೆ ಕುಸಿತ, ವಾಹನಗಳ ಕಾರ್ಯಕ್ಷಮತೆ ಕಡಿಮೆಯಾಗುತ್ತಿರುವ ಆರೋಪಗಳ ನಡುವೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಯುತ್ತಿದೆ.ಕಳೆದ ವರ್ಷದಿಂದ ಜಾರಿಗೆ ಬಂದಿರುವ ಇ-20 ಇಂಧನ ನೀತಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರಾಜಕೀಯವಾಗಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಿಶ್ವದ ಮೂರನೇ
ಪೆಟ್ರೋಲ್ ನಲ್ಲಿ ಎಥನಾಲ್ ಬಳಕೆ| ಕೇಂದ್ರದ ನಿರ್ಧಾರಕ್ಕೆ ಭಾರೀ ವಿರೋಧ Read More »










